ಯೋಬ 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮೃಗಗಳನ್ನು ಬೇಕಾದರೆ ಕೇಳು, ಅವು ಕಲಿಸುವುವು ಆಕಾಶದ ಪಕ್ಷಿಗಳನ್ನು ಕೇಳು, ಅವು ತಿಳಿಸುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಆದರೆ ಪ್ರಾಣಿಗಳನ್ನು ಕೇಳು, ಅವು ನಿನಗೆ ಉಪದೇಶಿಸುತ್ತವೆ. ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಆದರೂ ಮೃಗಗಳನ್ನು ಕೇಳು, ಅವು ನಿನಗೆ ಬೋಧಿಸುವುವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವುವು. ಅಧ್ಯಾಯವನ್ನು ನೋಡಿ |