ಯೋಬ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು; ಸಮುದ್ರದ ಮೀನುಗಳು ನಿನಗೆ ಹೇಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕ್ರಿಮಿಕೀಟಗಳನ್ನು ಕೇಳು, ಅವು ನಿನಗೆ ಬೋಧಿಸುವುವು ಸಮುದ್ರದ ಮೀನುಗಳು ನಿನಗೆ ಉಪದೇಶ ಮಾಡುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಭೂವಿುಯನ್ನು ಮಾತಾಡಿಸು, ನಿನಗೆ ಬೋಧಿಸುವದು; ಸಮುದ್ರದ ಮೀನುಗಳು ನಿನಗೆ ಹೇಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಭೂಮಿಯೊಂದಿಗೆ ಮಾತಾಡು, ಅದು ನಿನಗೆ ಉಪದೇಶಿಸುತ್ತದೆ. ಸಮುದ್ರದ ಮೀನುಗಳು ತಮ್ಮ ಜ್ಞಾನವನ್ನು ನಿನಗೆ ತಿಳಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಭೂಮಿಯ ಸಂಗಡ ಮಾತನಾಡು, ಅದು ನಿನಗೆ ಬೋಧಿಸುವುದು, ಸಮುದ್ರದ ಮೀನುಗಳು ನಿನಗೆ ವಿವರಿಸುವುವು. ಅಧ್ಯಾಯವನ್ನು ನೋಡಿ |