Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ, ಕಿವಿಯು ಕೇಳಿ ಗ್ರಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇವೆಲ್ಲವನ್ನು ನನ್ನ ಕಣ್ಣುಗಳು ಕಂಡಿವೆ. ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ, ಕಿವಿಯು ಕೇಳಿ ಗ್ರಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಬನು ಹೇಳಿದನು: “ಇಗೋ, ಇವುಗಳನ್ನೆಲ್ಲ ನನ್ನ ಕಣ್ಣುಗಳು ಕಂಡಿವೆ; ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇಗೋ, ನನ್ನ ಕಣ್ಣು ಎಲ್ಲವನ್ನು ನೋಡಿದೆ; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:1
10 ತಿಳಿವುಗಳ ಹೋಲಿಕೆ  

ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.


ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.”


ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು.


ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು