ಯೋಬ 13:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪ್ರಾಣವನ್ನು ನಾನು ಕಚ್ಚಿಕೊಂಡಿದ್ದೇನೆ ಬಾಯಲಿ ಜೀವವನ್ನು ನಾನು ಹಿಡಿದುಕೊಂಡಿದ್ದೇನೆ ಕೈಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ನನ್ನನ್ನು ಅಪಾಯಕ್ಕೊಡ್ಡುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು. ಅಧ್ಯಾಯವನ್ನು ನೋಡಿ |