ಯೋಬ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಭ್ರಷ್ಟನು ಆತನ ಮುಂದೆ ಬರುವುದಿಲ್ಲವೆಂಬುದೇ, ನಾನು ರಕ್ಷಣೆಯನ್ನು ಹೊಂದುವೆನೆಂಬುವುದಕ್ಕೆ ಆಧಾರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಭಕ್ತಿಹೀನನು ಆತನ ಮುಂದೆ ಬರಲಾರ ನಾನು ಉದ್ಧಾರವಾಗುವೆನೆಂಬುದಕ್ಕೆ ಇದೇ ಆಧಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಭ್ರಷ್ಟನು ಆತನ ಮುಂದೆ ಬರುವದಿಲ್ಲವೆಂಬದೇ ನಾನು ರಕ್ಷಣೆಯನ್ನು ಹೊಂದುವೆನೆಂಬದಕ್ಕೆ ಆಧಾರವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ನಿರಪರಾಧಿಯೆಂದು ಆಗ ರುಜುವಾತಾಗುವುದು. ಯಾಕೆಂದರೆ, ದೇವರನ್ನು ಮುಖಾಮುಖಿಯಾಗಿ ಸಂಧಿಸಲು ದುಷ್ಟನಿಗೆ ಸಾಧ್ಯವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದೇ ನನ್ನ ಬಿಡುಗಡೆಗೆ ಕಾರಣವಾಗಿರುವುದು; ಭಕ್ತಿಹೀನರು ದೇವರ ಮುಂದೆ ಬರಲು ಧೈರ್ಯಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |