ಯೋಬ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀವು ತಿಳಿದಿರುವುದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀವು ತಿಳಿದಿರುವುದನ್ನು ನಾನೂ ತಿಳಿದವ ನಿಮಗಿಂತ ನಾನು ಕೀಳೇನೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ತಿಳಿದಿರುವದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿಮಗೆ ತಿಳಿದಿರುವುದು ನನಗೂ ತಿಳಿದಿದೆ. ನಾನು ನಿಮಗಿಂತ ಕಡಿಮೆಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದುಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ. ಅಧ್ಯಾಯವನ್ನು ನೋಡಿ |