Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ನನ್ನೆರಡು ಕೋರಿಕೆಗಳನ್ನು ಈಡೇರಿಸು. ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನ್ನೆರಡು ಕೋರಿಕೆಗಳನ್ನು ಈಡೇರಿಸಯ್ಯಾ ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳಲಾರೆನಯ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಳ್ಳದಂತೆ ಈ ಎರಡು ಕಾರ್ಯಗಳನ್ನು ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ದೇವರೇ, ನನಗಾಗಿ ಎರಡು ಕಾರ್ಯಗಳನ್ನು ಮಾಡಬೇಡ, ಆಗ ನನ್ನನ್ನು ನಿನಗೆ ಮರೆಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ದೇವರೇ, ಈ ಎರಡು ಸಂಗತಿಗಳನ್ನು ಮಾತ್ರ ನನಗೆ ದಯಪಾಲಿಸಿರಿ; ಆಗ ನಿಮ್ಮಿಂದ ನಾನು ಅಡಗಿಕೊಳ್ಳುವುದಿಲ್ಲ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:20
6 ತಿಳಿವುಗಳ ಹೋಲಿಕೆ  

ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.


ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು.


ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು