ಯೋಬ 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ, ದ್ರೋಹವನ್ನೂ ನನಗೆ ತಿಳಿಯಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನನ್ನ ಅಕ್ರಮಗಳೆಷ್ಟು? ಪಾಪಗಳೆಷ್ಟು? ನನ್ನ ಪಾಪದೋಷಗಳನ್ನು ತಿಳಿಯಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ ದ್ರೋಹವನ್ನೂ ನನಗೆ ತಿಳಿಯಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ಎಷ್ಟು ಪಾಪಗಳನ್ನು ಮಾಡಿರುವೆ? ನಾನೇನು ತಪ್ಪು ಮಾಡಿರುವೆ? ನನ್ನ ತಪ್ಪನ್ನೂ ಪಾಪವನ್ನೂ ನನಗೆ ತೋರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನು ಎಷ್ಟೋ ಅಕ್ರಮಗಳನ್ನೂ, ಪಾಪಗಳನ್ನೂ ಮಾಡಿದ್ದೇನೆ. ನನ್ನ ಅಪರಾಧವನ್ನೂ, ಪಾಪವನ್ನೂ ನನಗೆ ತೋರಿಸಿಕೊಡಿರಿ. ಅಧ್ಯಾಯವನ್ನು ನೋಡಿ |