ಯೋಬ 13:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಕೊಳೆತ ಪದಾರ್ಥದಂತೆ, ನುಸಿಹಿಡಿದ ಬಟ್ಟೆಯಂತೆ ನಾನು ಕ್ಷಯಿಸಿ ಹೋಗುತ್ತಿರುವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಕೊಳೆಯುವ ಪದಾರ್ಥದಂತೆಯೂ ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದ ನಾನು ಕೊಳೆತುಹೋದ ಪದಾರ್ಥದಂತೆಯೂ ನುಸಿಹಿಡಿದ ಬಟ್ಟೆಯ ಚೂರಿನಂತೆಯೂ ಕ್ಷಯಿಸಿಹೋಗುತ್ತಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ, ನುಸಿಹಿಡಿದ ಬಟ್ಟೆಯಂತೆಯೂ ಅಳಿದು ಹೋಗುತ್ತಾನೆ. ಅಧ್ಯಾಯವನ್ನು ನೋಡಿ |