ಯೋಬ 13:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವಾದರೋ ಸುಳ್ಳನ್ನು ಮೆತ್ತುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥವೈದ್ಯರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರು ವ್ಯರ್ಥ ವೈದ್ಯರೇ. ಅಧ್ಯಾಯವನ್ನು ನೋಡಿ |