Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ, ನನ್ನ ತುಟಿಗಳ ವಾದಕ್ಕೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈಗ ಕೇಳಿ ನನ್ನ ವಾದವನ್ನು ಆಲಿಸಿರೀಗ ನನ್ನ ತರ್ಕವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ, ನನ್ನ ತುಟಿಗಳ ವಾದಕ್ಕೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಈಗ ನನ್ನ ವಾದಕ್ಕೆ ಕಿವಿಗೊಡಿ. ನಾನು ಹೇಳುವುದನ್ನು ಕೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:6
8 ತಿಳಿವುಗಳ ಹೋಲಿಕೆ  

“ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ, ಜ್ಞಾನಿಗಳೇ, ನನಗೆ ಕಿವಿಗೊಡಿರಿ!


ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು.


ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು.


ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ?


ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು