ಯೋಬ 13:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ದೇವರಿಗಾಗಿ ಸುಳ್ಳಾಡುವಿರಾ? ಆತನಿಗಾಗಿ ಅನ್ಯಾಯದ ವಾದಗಳನ್ನು ಬಳಸುವಿರಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರ ಪರವಾಗಿ ಮಾತಾಡುವ ನೀವು ಅನ್ಯಾಯದಿಂದ ಮಾತಾಡುವಿರೋ? ದೇವರಿಗೋಸ್ಕರ ಮಾತಾಡುವ ನೀವು ವಂಚನೆಯಿಂದ ಮಾತಾಡುವಿರೋ? ಅಧ್ಯಾಯವನ್ನು ನೋಡಿ |