ಯೋಬ 13:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೆಯದಾಗುವುದೋ? ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವರು ನಿಮ್ಮನ್ನು ಪರಿಶೋಧಿಸಿದರೆ ನಿಮಗೆ ಒಳಿತೆ? ಮನುಷ್ಯರಂತೆ ಆತನನ್ನು ಮೋಸಗೊಳಿಸಲಾದೀತೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೇದಾಗುವದೋ? ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ನಿಮ್ಮನ್ನು ಸೂಕ್ಷ್ಮವಾಗಿ ಪರಿಶೋಧಿಸಿದರೆ ನೀವು ನೀತಿವಂತರಾಗಿ ಕಂಡುಬರುವಿರಾ? ಜನರಿಗೆ ಮೋಸ ಮಾಡುವಂತೆ ದೇವರಿಗೂ ಮೋಸ ಮಾಡಬಹುದೆಂದು ಯೋಚಿಸಿಕೊಂಡಿದ್ದೀರಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ನಿಮ್ಮನ್ನು ಶೋಧಿಸಿದರೆ, ಅದು ನಿಮಗೆ ಒಳ್ಳೇದೋ? ಒಬ್ಬ ಮನುಷ್ಯನು ಇನ್ನೊಬ್ಬನನ್ನು ವಂಚಿಸುವ ಪ್ರಕಾರ, ನೀವೂ ದೇವರನ್ನು ವಂಚಿಸುವಿರೋ? ಅಧ್ಯಾಯವನ್ನು ನೋಡಿ |