ಯೋಬ 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಒಬ್ಬ ಮನುಷ್ಯನು ಸತ್ತು ಪುನಃ ಬದುಕಾನೇ? ಹಾಗಾಗುವದಾದರೆ ನನಗೆ ಬಿಡುಗಡೆಯಾಗುವವರೆಗೆ ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸತ್ತ ಮನುಷ್ಯನು ಮತ್ತೆ ಬದುಕುವನೇ? ಬದುಕುವುದಾಗಿದ್ದರೆ, ನನಗೆ ಬಿಡುಗಡೆಯಾಗುವ ತನಕ ನನ್ನ ಎಲ್ಲಾ ಕಷ್ಟದ ದಿನಗಳಲ್ಲಿಯೂ ಕಾದುಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು. ಅಧ್ಯಾಯವನ್ನು ನೋಡಿ |