ಯೋಬ 14:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, ಬಂಡೆಯು ತನ್ನ ಸ್ಥಳದಿಂದ ಜರುಗುವುದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೆ ಬೆಟ್ಟ ಕದಡಿ ಕರಗುವಂತೆ ಬಂಡೆ ತನ್ನ ಸ್ಥಳದಿಂದ ಜಾರುವಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ಪರ್ವತವೂ ಬಿದ್ದು ಕರಗಿಹೋಗುವದು, ಬಂಡೆಯು ತನ್ನ ಸ್ಥಳದಿಂದ ಜರಗುವದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಪರ್ವತವು ಬಿದ್ದು ಕರಗಿಹೋಗುವಂತೆ ಬಂಡೆಯು ತನ್ನ ಸ್ಥಳದಿಂದ ಚಲಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಆದರೂ ಬೆಟ್ಟವು ಬಿದ್ದು ಹಾಳಾಗುವಂತೆಯೂ, ಬಂಡೆಯು ತನ್ನ ಸ್ಥಳದಿಂದ ತೊಲಗುವಂತೆಯೂ, ಅಧ್ಯಾಯವನ್ನು ನೋಡಿ |