Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನು ಅನುಭವಿಸುವುದು ತನ್ನ ದೇಹದ ನೋವನ್ನೇ ಅವನು ಅತ್ತು ಪ್ರಲಾಪಿಸುವುದು ತನಗಾಗಿಯೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೂ ಅವನ ಮಾಂಸವು ನೋಯುವದು, ಅವನ ಆತ್ಮವು ಪ್ರಲಾಪಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನು ತನ್ನ ದೇಹದಲ್ಲಿ ನೋವನ್ನೇ ಅನುಭವಿಸುತ್ತಾ ತನಗೋಸ್ಕರ ಗೋಳಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಸತ್ತವರು ತಮ್ಮ ದೇಹದ ನೋವನ್ನು ಅನುಭವಿಸುವರು, ಅವರ ಆತ್ಮವು ಅವರಿಗಾಗಿ ಮಾತ್ರ ಪ್ರಲಾಪಿಸುತ್ತಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:22
8 ತಿಳಿವುಗಳ ಹೋಲಿಕೆ  

ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ?


ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.


ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ.


ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು