Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು, ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ಬರಮಾಡುವೆಯಾ ನನ್ನನು ನಿನ್ನ ನ್ಯಾಯಸ್ಥಾನಕ್ಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರೇ, ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ನ್ಯಾಯಾಲಯಕ್ಕೆ ಎಳೆದುಕೊಂಡು ಹೋಗುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಾಗಾದರೆ ಇಂಥವನ ಮೇಲೆ ದೇವರೇ, ನೀವು ನಿಮ್ಮ ಕಣ್ಣಿಟ್ಟೀದೀರಲ್ಲಾ? ನಿಮ್ಮ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:3
10 ತಿಳಿವುಗಳ ಹೋಲಿಕೆ  

ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ; ನನ್ನ ದಾರಿಗಳನ್ನೆಲ್ಲಾ ಮನದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದಿ.


ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ?


ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?


ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು