ಯೋಬ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮನುಷ್ಯನ ದಿನಗಳು ಇಷ್ಟೇ ಎಂಬದು ತೀರ್ಮಾನವಾಗಿದೆಯಲ್ಲಾ, ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇವಿುಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.