ಯೋಬ 15:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಮ್ಮಲ್ಲಿದ್ದಾರೆ ತಲೆ ನರೆತವರು, ವಯೋವೃದ್ಧರು ನಿಮ್ಮಪ್ಪನಿಗಿಂತಲೂ ಹೆಚ್ಚು ಮುದುಕರಾದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತಲೆನರೆತು ನಿಮ್ಮಪ್ಪನಿಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನ ತಂದೆಗಿಂತಲೂ ವಯಸ್ಸಾಗಿರುವ, ಕೂದಲು ಬೆಳ್ಳಗಾಗಿರುವ ವೃದ್ಧನು ನಮ್ಮಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ತಲೆ ನರೆತವರೂ, ಹೆಚ್ಚು ಮುದುಕರಾದವರೂ, ನಿನ್ನ ತಂದೆಗಿಂತ ವೃದ್ಧರಾದವರೂ ನಮ್ಮಲ್ಲಿ ಇದ್ದಾರೆ. ಅಧ್ಯಾಯವನ್ನು ನೋಡಿ |