ಯೋಬ 15:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೇವಲವಾಯಿತೋ ನಿನಗೆ ದೇವರಿತ್ತ ಸಾಂತ್ವನ? ನಿನಗೆ ದೊರೆತ ಮೃದುವಾದ ಹಿತವಚನ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೇವರ ಆದರಣೆಗಳೂ ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರ ಆಧರಣೆಯ ಮಾತುಗಳೂ ನಮ್ಮ ನಯವಾದ ಮಾತುಗಳೂ ನಿನಗೆ ಸಾಲುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರ ಸಂತೈಸುವಿಕೆಗಳೂ ಮೃದುವಾದ ಹಿತವಚನಗಳು ನಿನಗೆ ಸಾಕಾಗಿರುವುದಿಲ್ಲವೋ? ಅಧ್ಯಾಯವನ್ನು ನೋಡಿ |