ಯೋಬ 15:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೇವರಿಗೆ ವಿರುದ್ಧ ಕುದಿಯುತ್ತಿರುವೆ ಏಕೆ? ಬಾಯಿಂದ ಮಾತು ಹರಿಯುತ್ತಿವೆ ಏಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬಾಯಿಂದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ದೇವರ ವಿರುದ್ಧ ನಿನ್ನ ಕೋಪವನ್ನು ಹೊರಹಾಕುತ್ತಿರುವೆ? ನಿನ್ನ ಬಾಯಿಂದ ಕೋಪದ ಮಾತುಗಳನ್ನು ಹೊರಡಿಸುತ್ತೀಯಲ್ಲಾ? ಅಧ್ಯಾಯವನ್ನು ನೋಡಿ |