ಯೋಬ 15:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನು ಮುಚ್ಚುಮರೆಯಿಲ್ಲದೆ ಪ್ರಕಟಿಸಿದವುಗಳನು ಕೇಳು - ನಾನು ನಿನಗೆ ತಿಳಿಸುವೆನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದತ್ತದೇಶದ ಬಾಧ್ಯತೆಯನ್ನು ಕಳಕೊಳ್ಳದೆ ಪರದೇಶಿಗಳ ಬಳಿಕೆಯಿಲ್ಲದ ಜ್ಞಾನಿಗಳು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಜ್ಞಾನಿಗಳು ನನಗೆ ತಿಳಿಸಿದ ಸಂಗತಿಗಳನ್ನು ನಾನು ನಿನಗೆ ಹೇಳುವೆನು. ಆ ಜ್ಞಾನಿಗಳಿಗೆ ಅವರ ಪೂರ್ವಿಕರೇ ಈ ಸಂಗತಿಗಳನ್ನು ತಿಳಿಸಿದ್ದಾರೆ. ಅವರು ಯಾವ ರಹಸ್ಯಗಳನ್ನೂ ನನಗೆ ಮರೆಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನ್ನೇ ಮರೆಮಾಡದೆ ನಮಗೆ ಪ್ರಕಟಿಸಿದರು. ಅಧ್ಯಾಯವನ್ನು ನೋಡಿ |