ಯೋಬ 15:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಬುದ್ಧಿವಂತನು ಗಾಳಿಮಾತನ್ನಾಡುವುದು ಸರಿಯೆ? ಸುಡುಗಾಳಿಯಿಂದ ಹೊಟ್ಟೆ ತುಂಬಿಸಿಕೊಳ್ಳಬಹುದೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು ಶೂನ್ಯವಾದ ತಿಳುವಳಿಕೆಯಿಂದ ಮಾತಾಡತಕ್ಕದ್ದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಯೋಬನೇ, ನೀನು ನಿಜವಾಗಿಯೂ ಜ್ಞಾನಿಯಾಗಿದ್ದರೆ, ಬರಿದಾದ ನಿನ್ನ ವೈಯಕ್ತಿಕ ಮಾತುಗಳಿಂದ ಉತ್ತರಿಸುವುದಿಲ್ಲ. ಜ್ಞಾನಿಯು ಬಿಸಿಗಾಳಿಯಂತೆ ಉತ್ತರಿಸುವನೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಪೂರ್ವದಿಕ್ಕಿನ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವುದು ಉಂಟೋ? ಅಧ್ಯಾಯವನ್ನು ನೋಡಿ |