ಯೋಬ 15:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವನ ಬುಡ ಒಣಗುವುದು ಕಾಲಕ್ಕೆ ಮುಂಚೆ ಪಚ್ಚೆಪಸಿರಾಗದು ಅವನ ಕೊಂಬೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವನ ಕಾಲವು ಕೊನೆಮುಟ್ಟುವದಕ್ಕೆ ಮುಂಚೆಯೇ ಆ ಪ್ರತಿಫಲವು ತಲಪಿಬಿಡುವದು. ಅವನ ಗರಿಯು ಹಸುರಾಗಿರುವದಿಲ್ಲ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ದುಷ್ಟನು ತನ್ನ ಜೀವಿತ ಮುಗಿಯುವುದಕ್ಕಿಂತ ಮೊದಲೇ ಮುದುಕನಾಗುವನು; ಒಣಗಿಹೋಗಿ ಇನ್ನೆಂದಿಗೂ ಹಸುರಾಗದ ಬಳ್ಳಿಯಂತಾಗುವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದುಷ್ಟನು ತನ್ನ ಸಮಯಕ್ಕಿಂತ ಮೊದಲು ಬತ್ತಿ ಹೋಗುವನು; ಅವನ ಕೊಂಬೆಯು ಹಸಿರಾಗಿರುವುದಿಲ್ಲ. ಅಧ್ಯಾಯವನ್ನು ನೋಡಿ |