ಯೋಬ 15:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀನು ಮನುಜರಿಗೆಲ್ಲ ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚಿತವಾಗಿ ಹುಟ್ಟಿದವನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಯೋಬನೇ, ಎಲ್ಲರಿಗಿಂತ ಮೊದಲು ನೀನೇ ಹುಟ್ಟಿರುವುದಾಗಿ ಭಾವಿಸಿಕೊಂಡಿರುವಿಯಾ? ಬೆಟ್ಟಗಳಿಗಿಂತ ಮೊದಲೇ ನೀನು ಹುಟ್ಟಿದಿಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನೀನು ಮೊದಲು ಹುಟ್ಟಿದ ಪುರುಷನೋ? ಬೆಟ್ಟಗಳಿಗೆ ಮುಂಚಿತವಾಗಿ ಹುಟ್ಟಿದವನೋ? ಅಧ್ಯಾಯವನ್ನು ನೋಡಿ |