ಯೋಬ 15:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಮಗೆ ತಿಳಿಯದಿರುವುದು ನಿನಗೆ ತಿಳಿದಿದೆಯೆ? ನಮಗೆ ಅರ್ಥವಾಗದಿರುವುದು ನಿನಗೆ ಅರ್ಥವಾಗಿದೆಯೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಮಗೆ ತಿಳಿಯದಿರುವ ಯಾವದು ನಿನಗೆ ಗೊತ್ತುಂಟು? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೋಬನೇ, ನಿನಗೆ ಗೊತ್ತಿರುವುದೆಲ್ಲಾ ನಮಗೂ ಗೊತ್ತಿದೆ. ನಿನಗೆ ಅರ್ಥವಾಗುವುದೆಲ್ಲಾ ನಮಗೂ ಅರ್ಥವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಮಗೆ ತಿಳಿಯದೆ ಇರುವುದನ್ನು ನೀನು ಏನು ತಿಳಿದುಕೊಂಡಿರುವೆ? ನಮ್ಮಲ್ಲಿ ಇಲ್ಲದ ಯಾವ ಒಳನೋಟವನ್ನು ನೀನು ಅರ್ಥಮಾಡಿಕೊಂಡಿರುವೆ? ಅಧ್ಯಾಯವನ್ನು ನೋಡಿ |