ಯೋಬ 16:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೆಮ್ಮದಿಯಾಗಿದ್ದ ನನ್ನನು ಒಡೆದು ಬಡಿದುಹಾಕಿದ್ದಾನೆ ಕುತ್ತಿಗೆ ಹಿಸುಕಿ ನನ್ನನು ತುಂಡಾಗಿಸಿದ್ದಾನೆ. ಬಾಣಬಿಡಲು ನನ್ನನು ಗುರಿಹಲಗೆಯಾಗಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದುಹಾಕಿದನು; ಕತ್ತು ಹಿಡಿದು ನನ್ನನ್ನು ಚೂರು ಚೂರು ಮಾಡಿದನು. ನನ್ನನ್ನು ಗುರಿಮಾಡಿಕೊಂಡಿದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಸುಖದಿಂದಿದ್ದಾಗ ದೇವರು ನನ್ನನ್ನು ಜಜ್ಜಿಹಾಕಿದನು; ನನ್ನ ಕತ್ತು ಹಿಡಿದು ನನ್ನನ್ನು ಚೂರುಚೂರು ಮಾಡಿದನು! ದೇವರು ನನ್ನನ್ನು ತನ್ನ ಗುರಿ ಅಭ್ಯಾಸಕ್ಕಾಗಿ ಉಪಯೋಗಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ನೆಮ್ಮದಿಯಿಂದ ಇದ್ದಾಗ ದೇವರು ನನ್ನನ್ನು ಚದರಿಸಿದ್ದಾರೆ; ನಾನು ಮಡಕೆ ಒಡೆದುಬಿದ್ದಂತೆ ಇದ್ದೇನೆ. ನನ್ನನ್ನು ತಮಗೆ ಗುರಿ ಹಲಗೆಯಾಗಿ ನಿಲ್ಲಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |