ಯೋಬ 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮೇಲಿಂದ ಮೇಲೆ ನನಗೆ ಪೆಟ್ಟುಕೊಟ್ಟು ನನ್ನನ್ನು ಶಕ್ತಿಹೀನನಾಗಿ ಮಾಡಿದ್ದಾನೆ ಶೂರನ ಹಾಗೆ ನನ್ನ ಮೇಲೆ ಎರಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪೆಟ್ಟಿನ ಮೇಲೆ ಪೆಟ್ಟು ಕೊಟ್ಟು ನನ್ನನು ಬಡಕಲಾಗಿಸಿಹನು ಯುದ್ಧಶೂರನಂತೆ ಓಡಿಬಂದು ಮೇಲೆ ಬೀಳುತ್ತಿಹನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನ್ನನ್ನು ಒಡೆದೊಡೆದು ಶಿಥಿಲಪಡಿಸಿ ಶೂರನ ಹಾಗೆ ನನ್ನ ಮೇಲೆ ಓಡಿಬರುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಮೇಲೆ ಎಡಬಿಡದೆ ಆಕ್ರಮಣ ಮಾಡಿ ಯುದ್ಧ ವೀರನಂತೆ ನನ್ನ ಮೇಲೆ ಓಡಿಬರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರು ಮತ್ತೆ ಮತ್ತೆ ನನ್ನನ್ನು ಮುರಿಯುತ್ತಿದ್ದಾರೆ; ಅದು ಶೂರನು ಓಡಿಬಂದು ನನ್ನ ಮೇಲೆ ದಾಳಿಮಾಡಿದಂತಿದೆ. ಅಧ್ಯಾಯವನ್ನು ನೋಡಿ |