ಯೋಬ 16:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮ ಗಾಳಿಮಾತುಗಳಿಗೆ ಇತಿಮಿತಿ ಬೇಡವೇನು? ಇಂಥ ಉತ್ತರ ಕೊಡಲು ನಿಮ್ಮನ್ನು ಒತ್ತಾಯಪಡಿಸಿದ್ದೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಒಣಮಾತುಗಳಿಗೆ ಪಾರವಿಲ್ಲವೋ? ಯಾವ ನೋವಿನಿಂದ ಈ ಉತ್ತರ ಕೊಟ್ಟಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ಒಣಮಾತುಗಳಿಗೆ ಕೊನೆಯಿಲ್ಲವೇ? ನೀವು ವಾದ ಮಾಡುತ್ತಲೇ ಇರುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ವ್ಯರ್ಥ ಮಾತುಗಳಿಗೆ ಅಂತ್ಯ ಇಲ್ಲವೋ? ನನ್ನೊಂದಿಗೆ ವಾದಿಸಲು ನಿಮ್ಮನ್ನು ಒತ್ತಾಯಪಡಿಸಿದ್ದೇನು? ಅಧ್ಯಾಯವನ್ನು ನೋಡಿ |