ಯೋಬ 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಮಾತನಾಡಿದರೂ, ನನ್ನ ಮನೋವ್ಯಥೆಯು ಶಾಂತವಾಗುವುದಿಲ್ಲ. ಸುಮ್ಮನಾದರೂ, ಕಷ್ಟ ನಿವಾರಣೆಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ಮಾತಾಡಿದರೆ ನನ್ನ ನೋವು ನಿವಾರಣೆಯಾಗದು ನಾನು ಸುಮ್ಮನಿದ್ದರೆ ನನ್ನ ಕಷ್ಟ ಪರಿಹಾರವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಮಾತಾಡಿದರೂ ನನ್ನ ಮನೋವ್ಯಥೆಯು ಶಾಂತವಾಗುವದಿಲ್ಲ. ಸುಮ್ಮನಾದರೂ ಕಷ್ಟ ನಿವಾರಣೆಯಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಆದರೆ ನನ್ನ ಯಾವ ಮಾತೂ ನನ್ನ ನೋವನ್ನು ನಿವಾರಣೆ ಮಾಡಲಾರದು; ಮೌನವಾಗಿದ್ದರೂ ಅದರಿಂದ ಪ್ರಯೋಜನವೇನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನಾನು ಮಾತನಾಡಿದರೂ ನನ್ನ ನೋವಿಗೆ ಉಪಶಮನವಾಗುವುದಿಲ್ಲ; ನಾನು ಮೌನವಾಗಿದ್ದರೂ, ನನ್ನ ನೋವು ನಿವಾರಣೆಯಾಗುವುದಿಲ್ಲ. ಅಧ್ಯಾಯವನ್ನು ನೋಡಿ |