ಯೋಬ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಈಗ ಆತನು ನನ್ನನ್ನು ಕುಂದಿಸಿದ್ದಾನೆ; (ದೇವಾ) ನೀನು ನನ್ನ ಬಳಗದವರನ್ನೆಲ್ಲಾ ಹಾಳು ಮಾಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವರೇ, ದುಃಖದಿಂದ ನೀ ನನ್ನನ್ನು ಸವೆಸಿರುವೆ ನನ್ನ ಬಂಧುಬಳಗದವರನ್ನು ಸದೆಬಡಿದಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈಗಲಂತು ಆತನು ನನ್ನನ್ನು ಕುಂದಿಸಿದ್ದಾನೆ; [ದೇವಾ,] ನೀನು ನನ್ನ ಬಳಗದವರನ್ನೆಲ್ಲಾ ಹಾಳು ಮಾಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರೇ, ನೀನು ನನ್ನನ್ನು ನಿಶ್ಯಕ್ತನನ್ನಾಗಿ ಮಾಡಿರುವೆ. ನನ್ನ ಇಡೀ ಕುಟುಂಬವನ್ನು ನಾಶ ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರೇ, ನೀವು ನನ್ನನ್ನು ಬಲಹೀನಪಡಿಸಿದ್ದೀರಿ; ನೀವು ನನ್ನ ಕುಟುಂಬದವರನ್ನೆಲ್ಲಾ ಇಲ್ಲದಂತೆ ಮಾಡಿದ್ದೀರಿ. ಅಧ್ಯಾಯವನ್ನು ನೋಡಿ |