ಯೋಬ 17:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವು ನನ್ನ ಸಂಗಡ ಪಾತಾಳಕ್ಕೆ ಬರಲಾದೀತೆ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ದೂಳಿಗೆ ಸೇರೇವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ನಿರೀಕ್ಷೆಯು ಮರಣದ ಸ್ಥಳಕ್ಕೆ ಇಳಿದು ಹೋಗುವುದೇ? ನಾವು ಒಟ್ಟಾಗಿ ಧೂಳಿಗೆ ಇಳಿದುಹೋಗುತ್ತೇವೋ?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿರೀಕ್ಷೆಯು ನನ್ನ ಸಂಗಡ ಪಾತಾಳಕ್ಕೆ ಇಳಿದು ಬರುವುದೇ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?” ಅಧ್ಯಾಯವನ್ನು ನೋಡಿ |