ಯೋಬ 17:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಓ ದೇವರೇ, ನೀನೆ ನನಗೆ ಈಡು ಕೊಡುವವನು ನಿನ್ನನ್ನು ಬಿಟ್ಟರೆ ನನಗಿಲ್ಲ ಒಪ್ಪಂದಮಾಡುವವರಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ದೇವರೇ, ಕೃಪೆ ತೋರಿ ನಾನು ನಿರಪರಾಧಿಯೆಂಬುದಕ್ಕೆ ನೀನೇ ನನಗೆ ಜಾಮೀನಾಗು. ನಾನು ನಿರಪರಾಧಿ ಎಂಬುದಕ್ಕೆ ಜಾಮೀನಾಗಲು ಯಾರೂ ಒಪ್ಪುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ದೇವರೇ, ನೀವು ಹಕ್ಕಾಗಿ ಕೇಳುವ ಈಡನ್ನು ನೀವೇ ನನಗೆ ಕೊಡಿರಿ; ನಿಮ್ಮನ್ನು ಬಿಟ್ಟು ಯಾರು ನನಗೆ ಭದ್ರತೆಯನ್ನು ಕೊಡುವವರು? ಅಧ್ಯಾಯವನ್ನು ನೋಡಿ |