ಯೋಬ 17:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ ಅಂಗಗಳೆಲ್ಲ ನೆರಳಂತೆ ನಿಸ್ಸಾರವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕರಕರೆಯಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ [ನಿಸ್ಸಾರ] ಆಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನ್ನ ಕಣ್ಣುಗಳು ಕುರುಡಾಗಿವೆ, ನಾನು ಬಹು ದುಃಖಿತನಾಗಿದ್ದೇನೆ. ಅತ್ಯಧಿಕವಾದ ನೋವಿನಲ್ಲಿದ್ದೇನೆ; ನನ್ನ ದೇಹವು ನೆರಳಿನಂತೆ ಬಹು ತೆಳ್ಳಗಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಇವೆ. ಅಧ್ಯಾಯವನ್ನು ನೋಡಿ |