ಯೋಬ 17:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದನ್ನು ಕಂಡು ಸಜ್ಜನರು ನಿಬ್ಬೆರಗಾಗಿದ್ದಾರೆ ದುರ್ಜನರ ಬಗ್ಗೆ ನಿರಪರಾಧಿ ಎಚ್ಚರಗೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀತಿವಂತರು ಇದನ್ನು ಕಂಡು ಗಲಿಬಿಲಿಗೊಂಡಿದ್ದಾರೆ. ನಿರಪರಾಧಿಗಳು ದೇವದೂಷಕರ ವಿಷಯದಲ್ಲಿ ಗಲಿಬಿಲಿಗೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪ್ರಾಮಾಣಿಕರು ಇದನ್ನು ನೋಡಿ ಬೆರಗಾಗಿದ್ದಾರೆ; ನಿರಪರಾಧಿಯು ಭಕ್ತಿಹೀನರ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |