ಯೋಬ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಯೋಬನೇ, ಇನ್ನೆಷ್ಟರವರೆಗೆ ಮಾತುಗಳಿಗಾಗಿ ಹೊಂಚುಹಾಕುತ್ತಿರುವೆ? ಮೊದಲು ಆಲೋಚಿಸಿನೋಡು, ಆಮೇಲೆ ಬಾ ಮಾತುಕತೆಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವದಕ್ಕೆ ಉರ್ಲೊಡ್ಡುತ್ತಿರುವಿ? ನೀನು ಆಲೋಚಿಸು, ಆಮೇಲೆ ಮಾತಾಡೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಈ ಮಾತುಗಳನ್ನೆಲ್ಲಾ ಯಾವಾಗ ನಿಲ್ಲಿಸುವೆ? ಪ್ರಜ್ಞೆವುಳ್ಳವನಾಗು, ಆಗ ನಾವು ಮಾತಾಡಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯೋಬನೇ, ಈ ಮಾತುಗಳನ್ನು ನೀನು ಯಾವಾಗ ಕೊನೆಗೊಳಿಸುತ್ತೀ? ವಿವೇಕಿಯಾಗು, ಆಮೇಲೆ ಮಾತನಾಡೋಣ. ಅಧ್ಯಾಯವನ್ನು ನೋಡಿ |