ಯೋಬ 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನ್ನ ನೋಡಿ ಆಪ್ತಮಿತ್ರರೆಲ್ಲರು ಹೇಸಿಕೊಳ್ಳುತ್ತಾರೆ ನನ್ನ ಮೇಲೆ ನನ್ನ ಪ್ರೀತಿಪಾತ್ರರೂ ತಿರುಗಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಆಪ್ತವಿುತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನನ್ನು ನೋಡಿ ನನ್ನ ಆಪ್ತಸ್ನೇಹಿತರೂ ಅಸಹ್ಯಪಡುತ್ತಾರೆ. ನಾನು ಯಾರನ್ನು ಪ್ರೀತಿಸಿದೆನೋ ಅವರೂ ನನಗೆ ವಿರೋಧವಾಗಿ ಎದ್ದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಕಂಡು ಅಸಹ್ಯಪಡುತ್ತಾರೆ; ನಾನು ಪ್ರೀತಿ ಮಾಡಿದವರೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿ |