ಯೋಬ 19:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನಂತು ನನ್ನ ವಿಮೋಚಕನು ಜೀವಸ್ವರೂಪನೆಂದು ಬಲ್ಲೆನು; ಆತನು ಕಡೆಗೆ ದೂಳಿನ ಮೇಲೆ [ಸಾಕ್ಷಿಯಾಗಿ] ನಿಂತುಕೊಳ್ಳುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ. ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ. ಅಧ್ಯಾಯವನ್ನು ನೋಡಿ |