ಯೋಬ 19:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಶ್ಚಯವಾಗಿ ನಾನು ತಪ್ಪುಳ್ಳವನಾದರೆ ಅದರಿಂದ ನಿಮಗೇನು? ಆ ತಪ್ಪು ನನ್ನದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ನಿಜವಾಗಿ ತಪ್ಪುಳ್ಳವನಾಗಿದ್ದರೆ ಆ ತಪ್ಪು ನನ್ನದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಒಂದುವೇಳೆ ನಾನು ಪಾಪಮಾಡಿದ್ದರೂ ಆ ತಪ್ಪು ನನ್ನದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಜವಾಗಿ ನಾನು ತಪ್ಪು ಮಾಡಿದ್ದರೆ ನಿಮಗೇನು? ನನ್ನ ತಪ್ಪು ನನ್ನ ಸಂಗಡ ಇರಲಿ. ಅಧ್ಯಾಯವನ್ನು ನೋಡಿ |