ಯೋಬ 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ ಅದು ಅವನೊಂದಿಗೆ ಧೂಳಿನಲ್ಲಿ ಮಲಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನು ಯುವಕನಾಗಿದ್ದಾಗ ಅವನ ಎಲುಬುಗಳು ಬಲವಾಗಿದ್ದವು; ಆದರೆ ದೇಹದ ಉಳಿದ ಅಂಗಗಳೊಡನೆ ಅವೂ ಧೂಳುಪಾಲಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನ ಎಲುಬುಗಳು ಯೌವನದ ಶಕ್ತಿಯಿಂದ ತುಂಬಿತ್ತು, ಅದು ಅವನ ಸಂಗಡ ಧೂಳಿನಲ್ಲಿ ಮಲಗುವುದು. ಅಧ್ಯಾಯವನ್ನು ನೋಡಿ |