ಯೋಬ 20:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಚೀಪುವುದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನು ಹೀರುವುದು ನಾಗರವಿಷವನು ಸರ್ಪದ ನಾಲಿಗೆ ಕೊಲ್ಲುವುದು ಅವನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಚೀಪುವದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದುಷ್ಟನ ಪಾನೀಯವು ಹಾವಿನ ವಿಷದಂತಿದೆ. ಹಾವಿನ ನಾಲಿಗೆಯು ಅವನನ್ನು ಕೊಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವನು ಸರ್ಪಗಳ ವಿಷವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲುವುದು. ಅಧ್ಯಾಯವನ್ನು ನೋಡಿ |