ಯೋಬ 20:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನ ಹೊಟ್ಟೆ ತುಂಬುವದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ ದೇವರು ತನ್ನ ದಹಿಸುವ ಕೋಪವನ್ನು ತೋರಿ ಅವನ ಮೇಲೆ ದಂಡನೆಯ ಮಳೆ ಸುರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನ ಹೊಟ್ಟೆ ತುಂಬುವಾಗ, ದೇವದಂಡನೆ ಅವನ ಮೇಲೆ ಬರುವುದು; ಹೌದು, ದೇವದಂಡನೆಯು ಅವನ ಮೇಲೆ ಸುರಿಯುವುದು. ಅಧ್ಯಾಯವನ್ನು ನೋಡಿ |