Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದುವೆ ದುರುಳನಿಗೆ ದೇವರು ವಿಧಿಸುವ ಭಾಗ್ಯ ದೇವರಿಂದ ಅವನಿಗೆ ನೇಮಿಸಲಾಗಿರುವ ಸ್ವಾಸ್ತ್ಯ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ ದೇವರು ನೇವಿುಸಿರುವ ಸ್ವಾಸ್ತ್ಯವೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದುಷ್ಟರಿಗೆ ದೇವರು ಮಾಡುವುದು ಇದನ್ನೇ. ಅವರಿಗೆ ದೇವರು ಕೊಡುವುದೂ ಇದನ್ನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:29
11 ತಿಳಿವುಗಳ ಹೋಲಿಕೆ  

ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುತ್ತದೆ.


ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”


ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ.


ಆಗ ಯೋಬನು ಇಂತೆಂದನು,


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?


ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.


‘ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು’ ಎಂದು, ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು