Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನಗೆ ಅವಮಾನ ತರುವ ನಿನ್ನ ಖಂಡನೆಯನು ಕೇಳಿದ್ದೇನೆ ನನ್ನ ಮನ ತನ್ನ ವಿವೇಚನೆ ಕಲಿಸಿದ ಉತ್ತರವನು ತಿಳಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಏಕೆಂದರೆ ನನಗೆ ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಉತ್ತರಗಳಿಂದ ನೀನು ನನಗೆ ಅವಮಾನ ಮಾಡಿರುವೆ! ಆದರೆ ನಾನು ಜ್ಞಾನಿಯಾಗಿದ್ದೇನೆ; ನಿನಗೆ ಹೇಗೆ ಉತ್ತರ ಕೊಡಬೇಕೆಂಬುದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನನ್ನು ಅವಮಾನಿಸುವ ಖಂಡನೆಯನ್ನು ನಾನು ಕೇಳಿದ್ದೇನೆ; ಆದ್ದರಿಂದ ನನ್ನ ತಿಳುವಳಿಕೆಯು ನನ್ನನ್ನು ಉತ್ತರಿಸಲು ಪ್ರೇರೇಪಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:3
7 ತಿಳಿವುಗಳ ಹೋಲಿಕೆ  

ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.


ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.


ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ; ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು.


“ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ.


ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”


ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು