ಯೋಬ 20:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದಿಯಿಂದಲೆ, ನರನನ್ನು ಧರೆಯಮೇಲೆ ಇರಿಸಿದಂದಿನಿಂದಲೆ, ನಡೆದುಬರುತ್ತಿರುವ ಈ ವಿಷಯ ನಿನಗೆ ತಿಳಿಯದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4-5 “ದುಷ್ಟನ ಆನಂದವು ಬಹುಕಾಲ ಇರುವಂಥದ್ದಲ್ಲ ಎಂಬುದು ನಿನಗೆ ಗೊತ್ತೇ ಇದೆ. ಆದಾಮನನ್ನು ಸೃಷ್ಟಿಸಿದ ಕಾಲದಿಂದಲೂ ಇದು ಸತ್ಯ. ದೇವರನ್ನು ತಿರಸ್ಕರಿಸುವವನು ಅಲ್ಪಕಾಲ ಮಾತ್ರ ಸಂತೋಷದಿಂದಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ದೇವರು ಮನುಷ್ಯನನ್ನು ಭೂಮಿಯಲ್ಲಿ ಇರಿಸಿದ ಕಾಲದಿಂದ ವಿಷಯ ಹೇಗಿದೆ ಎಂಬುದು ನಿನಗೆ ನಿಶ್ಚಯವಾಗಿ ಗೊತ್ತಿದೆ. ಅಧ್ಯಾಯವನ್ನು ನೋಡಿ |