Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರ ಮಕ್ಕಳು ಮುನ್ನಡೆಯುತ್ತಾರೆ ಮಂದೆಯಂತೆ ಅವರ ಬಾಲಬಾಲೆಯರು ಕುಣಿದಾಡುತ್ತಾರೆ ಜಿಂಕೆಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡಿಸುವರು, ಅವರ ಬಾಲಬಾಲೆಯರು ಕುಣಿದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದುಷ್ಟರು ತಮ್ಮ ಮಕ್ಕಳನ್ನು ಕುರಿಮರಿಗಳಂತೆ ಆಟವಾಡಲು ಹೊರಗೆ ಕಳುಹಿಸುವರು. ಅವರ ಮಕ್ಕಳು ಸುತ್ತಮುತ್ತ ಕುಣಿದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರ ಮಕ್ಕಳು ಮಂದೆಯಾಗಿ ಹೊರನಡೆಯುತ್ತಾರೆ; ಅವರ ಚಿಕ್ಕವರು ಕುಣಿದಾಡುತ್ತಾ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:11
4 ತಿಳಿವುಗಳ ಹೋಲಿಕೆ  

ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.


ಅವರ ಗೂಳಿಯು ಬೇಸರಗೊಳ್ಳದೆ ಸಂತತಿಯನ್ನು ಹುಟ್ಟಿಸುತ್ತದೆ; ಅವರ ಹಸುವು ಕಂದುಹಾಕದೆ ಈಯುವುದು.


ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು