ಯೋಬ 21:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹಾಡುತ್ತಾರೆ ತಂಬೂರಿ ವೀಣೆಗಳನು ನುಡಿಸುತ್ತಾ ಉಲ್ಲಾಸಿಸುತ್ತಾರೆ ಕೊಳಲಿನ ಸ್ವರ ಕೇಳುತ್ತಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ದಮ್ಮಡಿಕಿನ್ನರಿಗಳೊಡನೆ ಸ್ವರವೆತ್ತಿ ಕೊಳಲಿನ ಧ್ವನಿಗೆ ಉಲ್ಲಾಸಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ತಂಬೂರಿಗಳನ್ನೂ ಹಾರ್ಪ್‌ವಾದ್ಯಗಳನ್ನೂ ಬಾರಿಸುತ್ತಾ ಹಾಡುವರು; ಕೊಳಲುಗಳ ಧ್ವನಿಗೆ ಉಲ್ಲಾಸಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ದಮ್ಮಡಿಯಿಂದಲೂ, ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಅಧ್ಯಾಯವನ್ನು ನೋಡಿ |