ಯೋಬ 21:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ದುರುಳರ ದೀಪ ಆರಿಹೋದದ್ದು ಎಷ್ಟುಸಾರಿ? ಅವರಿಗೆ ವಿಪತ್ತು ಸಂಭವಿಸಿದ್ದು ಎಷ್ಟುಸಾರಿ? ಅವರ ಕೋಪ ಅವರಿಗೆ ಸಂಕಟ ತಂದದ್ದು ಎಷ್ಟುಬಾರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಲ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು? ಎಷ್ಟು ಸಲ ದುಷ್ಟರಿಗೆ ನಾಶನವು ಬರುವುದು? ದೇವರು ಎಷ್ಟು ಸಲ ಅವರ ಮೇಲೆ ಕೋಪಗೊಂಡು ಅವರನ್ನು ದಂಡಿಸುವನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಆದರೂ ಎಷ್ಟು ಸಾರಿ ದುಷ್ಟರ ದೀಪವು ಆರಿಹೋಗುತ್ತದೆ? ಎಷ್ಟು ಸಾರಿ ವಿಪತ್ತು ಅವರ ಮೇಲೆ ಬರುತ್ತದೆ? ದೇವರು ವೇದನೆಗಳನ್ನು ತಮ್ಮ ಬೇಸರದಿಂದ ಹಂಚುವುದು ಎಷ್ಟು ಸಾರಿ? ಅಧ್ಯಾಯವನ್ನು ನೋಡಿ |