Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವುದು, ಅವನ ಎಲಬುಗಳು ಮಜ್ಜೆಯಿಂದ ಸಾರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವನ ದೇಹ ಬೆಳೆದು ಕೊಬ್ಬೇರಿರುತ್ತದೆ ಅವನ ಅಸ್ತಿಗಳ ಮಜ್ಜೆ ಸಾರವತ್ತಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವದು, ಅವನ ಅಸ್ಥಿಗಳ ಮಜ್ಜೆಯು ಸಾರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವನ ದೇಹವು ಚೆನ್ನಾಗಿ ಪೋಷಿಸಲ್ಪಟ್ಟಿತು, ಅವನ ಎಲುಬುಗಳು ಮಜ್ಜೆಯಿಂದ ಇನ್ನೂ ಸಾರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನ ದೇಹ ಚೆನ್ನಾಗಿ ಬೆಳೆದು ಪೋಷಣೆಯಾಗಿರುತ್ತದೆ; ಅವನ ಎಲುಬುಗಳು ಮಜ್ಜೆಯಿಂದ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:24
5 ತಿಳಿವುಗಳ ಹೋಲಿಕೆ  

ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.


ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.


ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು.


ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.


ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು