ಯೋಬ 21:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮತ್ತೊಬ್ಬ ಕಿಂಚಿತ್ತೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಪ್ರಾಣಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮತ್ತೊಬ್ಬನು ಲೇಶವೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಸಾಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ಮತ್ತೊಬ್ಬನು ಕಷ್ಟಕರವಾದ ಜೀವನದ ನಂತರ ಮನಗುಂದಿದವನಾಗಿ ಸಾಯುವನು. ಅವನು ಯಾವ ಸುಖವನ್ನೂ ಅನುಭವಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮತ್ತೊಬ್ಬನು ಎಂದಿಗೂ ಒಳ್ಳೆಯದನ್ನು ಅನುಭವಿಸದೆ, ಕಹಿಯಾದ ಮನೋವ್ಯಥೆಪಡುತ್ತಾ ಸಾಯುತ್ತಾನೆ. ಅಧ್ಯಾಯವನ್ನು ನೋಡಿ |
ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.